24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣoದೂರು ಪಣಕಜೆ ಇದರ ಆಶ್ರಯದಲ್ಲಿ ಪುರುಷರ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬ್ಬಡಿ ಪಂದ್ಯಾಟ

ಸೋಣoದೂರು; ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣoದೂರು ಪಣಕಜೆ ಇದರ ಆಶ್ರಯದಲ್ಲಿ ಹಳೇ ವಿದ್ಯಾರ್ಥಿ ಸಂಘ ಸೋಣoದೂರು ಶಾಲೆ ಇದರ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಅಸೋಸಿಯೇಷನ್ ಇದರ ಸಹಭಾಗಿತ್ವದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಣoದೂರು ಇದರ ಅಭಿವೃದ್ಧಿಯ ಸಲುವಾಗಿ 6ನೇ ವರ್ಷದ 55 ಕೆಜಿ ವಿಭಾಗದ ಪುರುಷರ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬ್ಬಡಿ ಪಂದ್ಯಾಟ ಜ 25 ರoದು ಬೆಳಗ್ಗೆ 9:00 ರಿಂದ ಸೋಣoದೂರು ಶಾಲಾ ಮೈದಾನದಲ್ಲಿ ಜರಗಲಿದೆ ಬೆಳಗ್ಗೆ 9ಕ್ಕೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು ಸಾಯಂಕಾಲ 6:00 ಸಮಾರೋಪ ಸಮಾರಂಭ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಮೋಹನ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಂ. ಸೆಕೆಂಡರಿ ಶಾಲೆಯಲ್ಲಿ ಜಿಲ್ಲಾಮಟ್ಟದ ನೆಟ್‌ಬಾಲ್ ಟೂರ್ನಿ

Suddi Udaya

ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ

Suddi Udaya

ಪುತ್ತೂರಿನಲ್ಲಿ ನಡೆದ ಕಾಮರ್ಸ್ ಆಂಡ್ ಡಿಸೈನ್ ಫೆಸ್ಟ್: ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

Suddi Udaya

ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಧರ್ಮಸ್ಥಳದ ನೇತ್ರಾವತಿ ನದಿ ಸ್ಥಾನಘಟ್ಟದಲ್ಲಿ ಚಾಲನೆ

Suddi Udaya
error: Content is protected !!