25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿನಿಧನವರದಿ

ಗುರುವಾಯನಕೆರೆ: ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ ಕೃಷ್ಣ ಕಾಮತ್ ನಿಧನ

ಗುರುವಾಯನಕೆರೆ: ಇಲ್ಲಿಯ ನಿವಾಸಿ ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ (T.C) ಹಾಗೂ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಗೌರವ ಅಧ್ಯಕ್ಷರೂ, ಹಿರಿಯರೂ ಆಗಿರುವ ಕೃಷ್ಣ ಕಾಮತ್ (80 ವರ್ಷ) ಇವರು ಇಂದು(ಜ.25) ಮುಂಜಾನೆ ನಿಧನರಾದರು.

ಇವರು ಇಬ್ಬರು ಪುತ್ರಿಯರು, ಅಳಿಯಂದಿರು ಓರ್ವ ಪುತ್ರ, ಸೊಸೆ ಮತ್ತು ಮೊಮ್ಮಕ್ಕಳು ಹಾಗೂ ಅಪಾರ ಬಂಧು ಭಾಂಧವರನ್ನು ಅಗಲಿದ್ದಾರೆ.

Related posts

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya
error: Content is protected !!