September 6, 2026
ಧಾರ್ಮಿಕ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ

ಜ. 24ರಂದು ಪೂರ್ವಾಹ್ನ, ಊರ ಭಕ್ತಾಧಿಗಳಿಂದ ಗೇರುಕಟ್ಟೆ ಪೇಟೆಯಿಂದ ಭವ್ಯ ಮೆರವಣಿಗೆಯಲ್ಲಿ ಹೊರೆಕಾಣಿಕೆ ಸಮರ್ಪಣೆ ಮಾಡಿದರು. ಬಳಿಕ ಶ್ರೀದೇವರಿಗೆ ನವಕಪ್ರಧಾನ ಕಲಶಾಭಿಷೇಕ, ಮಹಾಪೂಜೆ. ಮಧ್ಯಾಹ್ನ ಗಂಟೆ ಧ್ವಜಾರೋಹಣ, ನಿತ್ಯಬಲಿಯ ಮೂಲಕ ವರ್ಷಾವಧಿ ಜಾತ್ರೆ ಚಾಲನೆಗೊಂಡಿತು

.ಬ್ರಹ್ಮಶ್ರೀ ವೇ.ಮೂ. ಬಾಲಕೃಷ್ಣ ಪಾಂಗಾಣ್ಣಾಯ ಹಾಗೂ ವೇ. ಮೂ. ವ್ಯಾಸ ಪಾಂಗಣ್ಣಾಯ ತಂತ್ರಿಗಳ ಮಾರ್ಗದರ್ಶನದಲ್ಲಿ ದೇವಳದ ಪ್ರದಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಅವರ ನೇತೃತ್ವದಲ್ಲಿ ದೇವರ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ಹರೀಶ್ ಕುಮಾ‌ರ್, ಸದಸ್ಯರುಗಳಾದ ಶರತ್ ಕುಮಾರ್ ಶೆಟ್ಟಿ, ಹರೀಶ್ ಗೌಡ, ಅರುಣ್ ಕುಮಾರ್ ಶೆಟ್ಟಿ,ಹೇಮಂತ್ ಕುಮಾರ್ ನೀನಾ ಕುಮಾರ್, ರೀತಾ ಚಂದ್ರಶೇಖ‌ರ್, ಮೋಹಿನಿ ಗೌಡ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರುಗಳಾದ ವಸಂತ ಮಜಲು, ಭುವನೇಶ್. ಜಿ ಗೇರುಕಟ್ಟೆ ಮತ್ತು ಮಾಜಿ ಸದಸ್ಯರುಗಳು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಮತ್ತು ಪದಾಧಿಕಾರಿಗಳು ಮತ್ತು ಸದಸ್ಯರು, ಭಜನಾ ಮಂಡಳಿ ಅಧ್ಯಕ್ಷ ಗಣೇಶ್‌ ಗೌಡ ಮತ್ತು ಪದಾಧಿಕಾರಿಗಳು

, ಸದಸ್ಯರು, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ಮಮತಾ ವಿ. ಆಳ್ವ, ಪದಾಧಿಕಾರಿಗಳು ಹಾಗೂ ಸದಸ್ಯರು, ದೇವಳದ ಪ್ರಬಂಧಕ ಗಿರೀಶ್ ಶೆಟ್ಟಿ, ದೇವಳದ ಸಿಬ್ಬಂದಿಗಳು, ಪರಿಚಾರಕರು, ವಿಲಯದವರು, ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಪದಾಧಿಕಾರಿಗಳು, ಕಳಿಯ, ನ್ಯಾಯತರ್ಪು, ಓಡಿಲ್ನಾಳ ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಹಸಿರು ಹೊರೆ ಕಾಣಿಕೆಯು ಭವ್ಯ ಮೆರವಣಿಗೆ ಚಂಡೆ ವಾದ್ಯಗಳ ಮೂಲಕ ಗೇರುಕಟ್ಟೆಯಿಂದ ನಾಳ ದೇವಳಕ್ಕೆ ತರಲಾಯಿತು.

ಗೇರುಕಟ್ಟೆಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜ. 24ರಿಂದ ಜ. 30ರವರೆಗೆ ದೇವಳದ ತಂತ್ರಿಗಳಾದ ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಾಣ್ಣಾಯರವರ ಮಾರ್ಗದರ್ಶನದಲ್ಲಿ ವರ್ಷಾವಧಿ ಜಾತ್ರೆ ಜರಗಲಿದ್ದು,

ಜ. 24ರಂದು ಪೂರ್ವಾಹ್ನ, ಊರ ಭಕ್ತಾಧಿಗಳಿಂದ ಗೇರುಕಟ್ಟೆ ಪೇಟೆಯಿಂದ ಭವ್ಯ ಮೆರವಣಿಗೆಯಲ್ಲಿ ಹೊರೆಕಾಣಿಕೆ ಸಮರ್ಪಣೆ ಮಾಡಿದರು. ಬಳಿಕ ಶ್ರೀದೇವರಿಗೆ ನವಕಪ್ರಧಾನ ಕಲಶಾಭಿಷೇಕ, ಮಹಾಪೂಜೆ. ಮಧ್ಯಾಹ್ನ ಗಂಟೆ ಧ್ವಜಾರೋಹಣ, ನಿತ್ಯಬಲಿಯ ಮೂಲಕ ವರ್ಷಾವಧಿ ಜಾತ್ರೆ ಚಾಲನೆಗೊಂಡಿತು.ಬ್ರಹ್ಮಶ್ರೀ ವೇ.ಮೂ. ಬಾಲಕೃಷ್ಣ ಪಾಂಗಾಣ್ಣಾಯ ಹಾಗೂ ವೇ. ಮೂ. ವ್ಯಾಸ ಪಾಂಗಣ್ಣಾಯ ತಂತ್ರಿಗಳ ಮಾರ್ಗದರ್ಶನದಲ್ಲಿ ದೇವಳದ ಪ್ರದಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಅವರ ನೇತೃತ್ವದಲ್ಲಿ ದೇವರ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ಹರೀಶ್ ಕುಮಾ‌ರ್, ಸದಸ್ಯರುಗಳಾದ ಶರತ್ ಕುಮಾರ್ ಶೆಟ್ಟಿ, ಹರೀಶ್ ಗೌಡ, ಅರುಣ್ ಕುಮಾರ್ ಶೆಟ್ಟಿ,ಹೇಮಂತ್ ಕುಮಾರ್ ನೀನಾ ಕುಮಾರ್, ರೀತಾ ಚಂದ್ರಶೇಖ‌ರ್, ಮೋಹಿನಿ ಗೌಡ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರುಗಳಾದ ವಸಂತ ಮಜಲು, ಭುವನೇಶ್. ಜಿ ಗೇರುಕಟ್ಟೆ ಮತ್ತು ಮಾಜಿ ಸದಸ್ಯರುಗಳು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಮತ್ತು ಪದಾಧಿಕಾರಿಗಳು ಮತ್ತು ಸದಸ್ಯರು, ಭಜನಾ ಮಂಡಳಿ ಅಧ್ಯಕ್ಷ ಗಣೇಶ್‌ ಗೌಡ ಮತ್ತು ಪದಾಧಿಕಾರಿಗಳು, ಸದಸ್ಯರು, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ಮಮತಾ ವಿ. ಆಳ್ವ, ಪದಾಧಿಕಾರಿಗಳು ಹಾಗೂ ಸದಸ್ಯರು, ದೇವಳದ ಪ್ರಬಂಧಕ ಗಿರೀಶ್ ಶೆಟ್ಟಿ, ದೇವಳದ ಸಿಬ್ಬಂದಿಗಳು, ಪರಿಚಾರಕರು, ವಿಲಯದವರು, ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಪದಾಧಿಕಾರಿಗಳು, ಕಳಿಯ, ನ್ಯಾಯತರ್ಪು, ಓಡಿಲ್ನಾಳ ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಹಸಿರು ಹೊರೆ ಕಾಣಿಕೆಯು ಭವ್ಯ ಮೆರವಣಿಗೆ ಚಂಡೆ ವಾದ್ಯಗಳ ಮೂಲಕ ಗೇರುಕಟ್ಟೆಯಿಂದ ನಾಳ ದೇವಳಕ್ಕೆ ತರಲಾಯಿತು.ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಾಣ್ಣಾಯರವರ ಮಾರ್ಗದರ್ಶನದಲ್ಲಿ ವರ್ಷಾವಧಿ ಜಾತ್ರೆ ಜರಗಲಿದ್ದು,

ಜ. 24ರಂದು ಪೂರ್ವಾಹ್ನ, ಊರ ಭಕ್ತಾಧಿಗಳಿಂದ ಗೇರುಕಟ್ಟೆ ಪೇಟೆಯಿಂದ ಭವ್ಯ ಮೆರವಣಿಗೆಯಲ್ಲಿ ಹೊರೆಕಾಣಿಕೆ ಸಮರ್ಪಣೆ ಮಾಡಿದರು. ಬಳಿಕ ಶ್ರೀದೇವರಿಗೆ ನವಕಪ್ರಧಾನ ಕಲಶಾಭಿಷೇಕ, ಮಹಾಪೂಜೆ. ಮಧ್ಯಾಹ್ನ ಗಂಟೆ ಧ್ವಜಾರೋಹಣ, ನಿತ್ಯಬಲಿಯ ಮೂಲಕ ವರ್ಷಾವಧಿ ಜಾತ್ರೆ ಚಾಲನೆಗೊಂಡಿತು.ಬ್ರಹ್ಮಶ್ರೀ ವೇ.ಮೂ. ಬಾಲಕೃಷ್ಣ ಪಾಂಗಾಣ್ಣಾಯ ಹಾಗೂ ವೇ. ಮೂ. ವ್ಯಾಸ ಪಾಂಗಣ್ಣಾಯ ತಂತ್ರಿಗಳ ಮಾರ್ಗದರ್ಶನದಲ್ಲಿ ದೇವಳದ ಪ್ರದಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಅವರ ನೇತೃತ್ವದಲ್ಲಿ ದೇವರ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ಹರೀಶ್ ಕುಮಾ‌ರ್, ಸದಸ್ಯರುಗಳಾದ ಶರತ್ ಕುಮಾರ್ ಶೆಟ್ಟಿ, ಹರೀಶ್ ಗೌಡ, ಅರುಣ್ ಕುಮಾರ್ ಶೆಟ್ಟಿ,ಹೇಮಂತ್ ಕುಮಾರ್ ನೀನಾ ಕುಮಾರ್, ರೀತಾ ಚಂದ್ರಶೇಖ‌ರ್, ಮೋಹಿನಿ ಗೌಡ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರುಗಳಾದ ವಸಂತ ಮಜಲು, ಭುವನೇಶ್. ಜಿ ಗೇರುಕಟ್ಟೆ ಮತ್ತು ಮಾಜಿ ಸದಸ್ಯರುಗಳು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಮತ್ತು ಪದಾಧಿಕಾರಿಗಳು ಮತ್ತು ಸದಸ್ಯರು, ಭಜನಾ ಮಂಡಳಿ ಅಧ್ಯಕ್ಷ ಗಣೇಶ್‌ ಗೌಡ ಮತ್ತು ಪದಾಧಿಕಾರಿಗಳು, ಸದಸ್ಯರು, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ಮಮತಾ ವಿ. ಆಳ್ವ, ಪದಾಧಿಕಾರಿಗಳು ಹಾಗೂ ಸದಸ್ಯರು, ದೇವಳದ ಪ್ರಬಂಧಕ ಗಿರೀಶ್ ಶೆಟ್ಟಿ, ದೇವಳದ ಸಿಬ್ಬಂದಿಗಳು, ಪರಿಚಾರಕರು, ವಿಲಯದವರು, ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಪದಾಧಿಕಾರಿಗಳು, ಕಳಿಯ, ನ್ಯಾಯತರ್ಪು, ಓಡಿಲ್ನಾಳ ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಹಸಿರು ಹೊರೆ ಕಾಣಿಕೆಯು ಭವ್ಯ ಮೆರವಣಿಗೆ ಚಂಡೆ ವಾದ್ಯಗಳ ಮೂಲಕ ಗೇರುಕಟ್ಟೆಯಿಂದ ನಾಳ ದೇವಳಕ್ಕೆ ತರಲಾಯಿತು.

Related posts

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya

ಜ.13-14: ರೆಖ್ಯ ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

Suddi Udaya

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya
error: Content is protected !!