22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಫೆ.2-7: ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ಲಭ್ಯ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸೀರೆ ಪ್ರಿಯರಿಗೆ ಅದ್ಭುತ ಡಿಸೈನ್‌ಗಳು ಉಳ್ಳ ಸೀರೆಗಳ ಮೇಳವು ಇದೇ ಬರುವ ತಿಂಗಳು ಅಂದರೆ ಫೆಬ್ರವರಿ 2ರಿಂದ 7ರವರೆಗೆ ಬೆಳ್ತಂಗಡಿ ಐಬಿ ರಸ್ತೆಯಲ್ಲಿರುವ ಮಹಿಳಾ ಒಕ್ಕೂಟ ಕಟ್ಟಡದಲ್ಲಿ ನಡೆಯಲಿದೆ.

ಈ ವಿಶೇಷ ವಿಶೇಷ ಆಫರ್‌ಗಳು ಸೀಮಿತ ಅವಧಿಗೆ ಮಾತ್ರವಿದ್ದು ಸಿಲ್ಕ್, ಕಾಟನ್, ಹ್ಯಾಂಡ್ಲೂಮ್, ಬನಾರಸಿ, ಕಲಂಕಾರಿ ಮತ್ತು ಇನ್ನೂ ಹೆಚ್ಚು ಟ್ರೆಂಡಿ ಡಿಸೈನ್ ಸಾರೀಗಳು ವಿಶೇಷ ರಿಯಾಯಿತಿಗಳೊಂದಿಗೆ ಜನತೆಗೆ ದೊರೆಯಲಿದೆ ಎಂದು ಸೀರೆ ಮೇಳ ಆಯೋಜಕರಾದ ಶಾಂತ ಬಂಗೇರ ತಿಳಿಸಿರುತ್ತಾರೆ.

Related posts

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

Suddi Udaya

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

Suddi Udaya

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠದ ರಿಕ್ಷಾ ಕೊಡುಗೆ

Suddi Udaya
error: Content is protected !!