25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಮದ್ದಡ್ಕ ಹೇಮಂತ್ ಶೆಣೈ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಯುವಕನೋವ೯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ಮದ್ದಡ್ಕದಲ್ಲಿ ನಡೆದಿದೆ. ಮದ್ದಡ್ಕ ಸಹನಾ ಕ್ಲಿನಿಕ್ ವೈದ್ಯರಾದ ಹರೀಶ್ ಶೆಣೈ ರವರ ಪುತ್ರ ಹೇಮಂತ್
ಶೆಣೈ (28ವ) ಇಂದು ಸಂಜೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣವೆಂದು ತಿಳಿದು ಬಂದಿಲ್ಲ. ಇವರು ಇಂಜಿನಿಯರಿಂಗ್ ವಿದ್ಯಾರ್ಥಿ ಎನ್ನಲಾಗುತ್ತಿದ್ದು , ಹರೀಶ್ ಶೆಣೈಯವರ ಏಕೈಕ ಪುತ್ರ.

Related posts

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ತಾಲೂಕು ಮಟ್ಟದ ಸಭೆ

Suddi Udaya

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!