
ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜ.25ರಂದು ಭೇಟಿ ನೀಡಿದರು.

ಕ್ಷೇತ್ರಕ್ಕೆ ಆಗಮಿಸಿದ ಸಚಿವರನ್ನು ಆಡಳಿತದಾರ ಶಿವಪ್ರಸಾದ್ ಅಜಿಲ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷೀತ್ ಶಿವರಾಂ, ಶಾಹುಲ್ ಹಮೀದ್ ಮೊದಲಾದವರು ಉಪಸ್ಥಿತರಿದ್ದರು.











