23.4 C
ಪುತ್ತೂರು, ಬೆಳ್ತಂಗಡಿ
October 22, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

ವೇಣೂರು: ನವದೆಹಲಿಯಲ್ಲಿ ಜ. 26ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೂಡುಕೋಡಿ ನಿವಾಸಿ ಮೂಡಬಿದ್ರೆಯ ಆಳ್ವಾಸ್‌ ಕಾಲೇಜಿನ ವಿದ್ಯಾರ್ಥಿನಿ ನಿಷ್ಮಾ ಪೂಜಾರಿ ಆಯ್ಕೆ ಗೊಂಡಿದ್ದಾರೆ. ಅವರು ಮೂಡುಕೋಡಿ ಆಲಡ್ಕ ನಂದಿತಾ ಮತ್ತು ನಾರಾಯಣ ಪೂಜಾರಿಯವರ ಪುತ್ರಿ.

Related posts

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya

ಗುರಿಪಳ್ಳ ಒಕ್ಕೂಟದ ಆಶ್ರಯದಲ್ಲಿ ಸಂಭ್ರಮದ ‘ಆಟಿದ ಕಮ್ಮೆನ’ ಕಾರ್ಯಕ್ರಮ

Suddi Udaya

ಮೂಡುಕೋಡಿ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ 3ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

Suddi Udaya

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya
error: Content is protected !!