September 6, 2026
ಧಾರ್ಮಿಕ

25 ಕಾಜೂರು ಮಖಾಂ ಉರೂಸ್ ಸಮಾರೋಪ

ಬೆಳ್ತಂಗಡಿ; ಕಾಜೂರು ಮಖಾಂ ಶರೀಫ್ ನಲ್ಲಿ ನಡೆಯುತ್ತಿರುವ ಉರೂಸ್ ಸಂಭ್ರಮದ ಸಮಾರೋಪ ಕಾರ್ಯಕ್ರಮ ಜ‌.25 ರಂದು ಜರುಗಲಿದೆ.
ಇದರಂಗವಾಗಿ ಮಧ್ಯಾಹ್ನ 2.00 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕಾಜೂರು‌ ಕ್ಷೇತ್ರಕ್ಕೆ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸಂಜೆ ನಡೆಯುವ ಉರೂಸ್‌ ಸಮಾರಂಭದಲ್ಲಿ ಗಣ್ಯ ಮಾನ್ಯ ವಿದ್ವಾಂಸರುಗಳಲ್ಲದೆ ರಾಜ್ಯ ವಿಧಾನ ಸಭೆಯ ಸ್ಪೀಕರ್ ಯು.ಟಿ ಖಾದರ್ ಸಹಿತ ಅನೇಕ ಮಂದಿ ವಿವಿಧ ಕ್ಷೇತ್ರದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಉರೂಸ್ ಸಮಿತಿ ಪ್ರ. ಕಾರ್ಯದರ್ಶಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್‌ ಕಾಜೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫೆ.25-ಮಾ.1: ದೇಯಿ ಬೈದೈತಿ, ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾ ಮಹೋತ್ಸವ: ಮಡಿಲು ಸೇವೆ ವಿಶೇಷ- ಮಾತೆ, ಮಕ್ಕಳ ಪುನೀತ ಸಮಾಗಮ- ಬೈದರ್ಕಳ ದರ್ಶನ

Suddi Udaya

ನ.17: ರಥಬೀದಿ ಶ್ರೀ ಗೋಕರ್ಣ ಮಠದಲ್ಲಿ ಶ್ರೀರಾಮನಾಮ ಜಪ ಮಹಾ ಅಭಿಯಾನ ನ.3 – 21: ಮಂಗಳೂರಿ ನಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರ ಮೊಕ್ಕಂ

Suddi Udaya
error: Content is protected !!