September 6, 2026
Uncategorized

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ‌ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ‌ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜ.25ರಂದು ಭೇಟಿ ನೀಡಿದರು.

ಕ್ಷೇತ್ರಕ್ಕೆ ಆಗಮಿಸಿದ ಸಚಿವರನ್ನು ಆಡಳಿತದಾರ ಶಿವಪ್ರಸಾದ್ ಅಜಿಲ ಸ್ವಾಗತಿಸಿದರು.‌ಈ‌ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷೀತ್ ಶಿವರಾಂ, ಶಾಹುಲ್ ಹಮೀದ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ: ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಜಾತ್ರೆ ಪ್ರಯುಕ್ತ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಬ್ರಹ್ಮಕಲಶ ಪೂರ್ವಭಾವಿ ಸಭೆ

Suddi Udaya

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಪ್ರಕ್ರಿಯೆಲ್ಲಿ ಲೋಪತಹಶೀಲ್ದಾರ್-ತಾ.ಪಂ ಇ.ಒಗೆ ದೂರು

Suddi Udaya
error: Content is protected !!