37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ವರು ಸಾವನ್ನಪ್ಪಿದ ಘಟನೆ ಗುರಿಪಳ್ಳ ಎಂಬಲ್ಲಿ ಜ.25ರಂದು ಘಟನೆ ನಡೆದಿದೆ. ಮೃತರನ್ನು ಕನ್ಯಾಡಿ ಗ್ರಾಮದ ಗುರಿಪಳ್ಳ ಸಮೀಪದ ಕಡ್ತ್ಯಾರು ನಿವಾಸಿ ಶಿವಪ್ರಸಾದ್ ಅಡಪ(48) ಎಂದು ಗುರುತಿಸಲಾಗಿದ್ದು, ಎಂದಿನಂತೆ ಬೆಳಿಗ್ಗೆ ಮನೆ ಸಮೀಪ ಪಂಪ್ ಸ್ವಿಚ್ ಹಾಕುವ ಸಂದರ್ಭ ವಿದ್ಯುತ್ತಾಘಾತಕ್ಕೊಳಗಾಗಿ ದೂರ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ತಕ್ಷಣ ಮನೆಯವರು ಅವರನ್ನು ಉಜಿರೆ ಆಸ್ಪತ್ರೆಗೆ ಕೊಂಡು ಹೋಗಿದ್ದು , ಅಷ್ಟೊತ್ತಿಗಾಗಲೇ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ದೇಹ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿದ್ದು, ಹೆಚ್ವಿನ ಮಾಹಿತಿ ತಿಳಿದು ಬರಬೇಕಾಗಿದೆ.

Related posts

ಮುಂಡಾಜೆಯಲ್ಲಿ ಯುವವಾಹಿನಿ ಬಿರುವೆರೆ ಗೊಬ್ಬು ಕೆಸರ್ ದ ಕಂಡಡ್ ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಭಾರತೀಯ ನೌಕಾಪಡೆಗೆ ಬಾರ್ಯದ ಅಜಯ್ ಜೋಹಾನ್ ಬ್ರಾಗ್ಸ್, ಆಯ್ಕೆ: ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya
error: Content is protected !!