September 6, 2026
ಗ್ರಾಮಾಂತರ ಸುದ್ದಿ

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

ಕನ್ಯಾಡಿ 1: ಸುಮಾರು ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆಯನ್ನು ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್, ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ವಿಕಾಸ್ ಹೆಗ್ಡೆ ಮೂಡಬೆಟ್ಟು, ವಕೀಲರಾದ ಶಶಿಕಿರಣ್ ಜೈನ್, ನಡ ಗ್ರಾ. ಪಂ. ಮಾಜಿ ಅಧ್ಯಕ್ಷರಾದ ಮುನಿರಾಜ ಅಜ್ರಿ, ಪ್ರವೀಣ್ ವಿ. ಜಿ., ಶಶಿಕಲಾ ಜೈನ್, ನಡ -ಕನ್ಯಾಡಿ ಗ್ರಾಮಸ್ಥರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಗ್ರಾಮಸ್ಥರ ಪರವಾಗಿ ವಿಕಾಸ್ ಹೆಗ್ಡೆ ಅವರು ಸಚಿವರನ್ನು ಸನ್ಮಾನಿಸಿದರು.

Related posts

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ವಿದ್ಯುತ್ ತಂತಿ ಮೇಲೆ ಬಿದ್ದ ಮರದ ಗೆಲ್ಲು: ಶಾಕ್ ತಗಲಿ ಕಾರ್ಮಿಕ ಚನನ ಗೌಡ ಮೃತ್ಯು

Suddi Udaya

ಶ್ರೀ ಗುರುದೇವ ಸಹಕಾರ ಸಂಘದ 28ನೇ ಶಾಖೆ ಗುರುಪುರ-ಕೈಕಂಬದಲ್ಲಿ ಉದ್ಘಾಟನೆ

Suddi Udaya

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya
error: Content is protected !!