32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಅಳದಂಗಡಿ: ತುಳುನಾಡಿನ ಅತ್ಯಂತ ಕಾರಣೀಕ ಕ್ಷೇತ್ರ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ದೈವಸ್ಥಾನದ ಮುಂಭಾಗದಲ್ಲಿರುವ ಘಂಟಾ ಗೋಪುರದ ಗಂಟೆಯನ್ನು ವೀಕ್ಷಿಸಿದರು.

ಸಚಿವರನ್ನು ಕ್ಷೇತ್ರದ ವತಿಯಿಂದ ಆಡಳಿತದಾರ ಶಿವಪ್ರಸಾದ್ ಅಜಿಲರು ಗೌರವಿಸಿದರು.

ಈ ಸಂದರ್ಭದಲ್ಲಿ ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ,ಕೆಡಿಪಿ ಸದಸ್ಯ ಸಂತೋಷ್ ಕುಮಾರ್,ಯೂತ್ ಕಾಂಗ್ರೇಸ್ ಉಪಾಧ್ಯಕ್ಷ ದೀಪಕ್ ಹೆಚ್.ಡಿ,ಪ್ರಮುಖರಾದ ಸಾಹುಲ್ ಹಮೀದ್, ಮೋಹನ್ ಕಲ್ಮಂಜ, ದೇಜಪ್ಪ ಪೂಜಾರಿ ಸುಧಾಮ,ದಿನೇಶ್ ಪಿ.ಕೆ, ಪ್ರಜ್ವಲ್, ಪ್ರಶಾಂತ್ ವೇಗಸ್,ದೇವಿಪ್ರಸಾದ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya

ಸೆ.28: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶ

Suddi Udaya
error: Content is protected !!