22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆತಾಲೂಕು ಸುದ್ದಿವರದಿ

ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯ ಹಿರಿಯ ಕಾರ್ಯಕರ್ತ ಪೂವಪ್ಪ ಮಡಿವಾಳ ಸನ್ಮಾನ

ಅಳದಂಗಡಿ: ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಧಾರ್ಮಿಕ ಸಮಾರಂಭದಲ್ಲಿ ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯ ಹಿರಿಯ ಕಾರ್ಯಕರ್ತರು, ದೇವಸ್ಥಾನದ ಕೆಲಸ ಕಾರ್ಯಗಳನ್ನು ಪ್ರಾಮಾಣಿಕ ನಿಷ್ಠೆಯಿಂದ ಮಾಡಿಕೊಂಡು ಬರುತ್ತಿರುವ ಪೂವಪ್ಪ ಮಡಿವಾಳಇವರನ್ನು ಒಡಿಯೂರು ಶ್ರೀಗಳು ಇರುವ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನದ ಆಡಳಿತದಾರ ಶಿವಪ್ರಸಾದ ಅಜಿಲರು ಅಧ್ಯಕ್ಷತೆ ವಹಿಸಿದ್ದರು.ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಲಾವಣ್ಯ ಬಲ್ಲಾಳ್, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಸುಮಂತ್ ಕುಮಾರ್ ಜೈನ್, ಅಳದಂಗಡಿ ಗ್ರಾಮ ಪಂಚಾಯತು ಅಧ್ಯಕ್ಷೆ ಸರಸ್ವತಿ, ಉದ್ಯಮಿ ದೇವೆಂದ್ರ ಹೆಗ್ಡೆ, ಪುಷ್ಪರಾಜ್ ದೇವಾಡಿಗ ದುಬೈ, ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ, ಸತೀಶ್ ಕಾಶಿಪಟ್ಣ, ಸತೀಶ್ ಸುಲ್ಕೇರಿ ಮೊಗ್ರು ಮತ್ತಿತರರು ಉಪಸ್ಥಿತರಿದ್ದರು.

Related posts

ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

Suddi Udaya

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!