ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನಡೆಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಧ್ವಜಾರೋಹಣ ನೆರವೇರಿಸಿ, ‘ ರಾಷ್ಟ್ರ ಪ್ರೇಮವನ್ನು ಉದ್ದೀಪಿಸುವ ಗಣರಾಜ್ಯೋತ್ಸವ ನಮ್ಮೊಳಗೆ ಸಾಮರಸ್ಯವನ್ನು ಕೂಡಾ ಬೆಳೆಸುತ್ತದೆ. ರಾಷ್ಟ್ರೀಯ ಹಬ್ಬಗಳು ನಮ್ಮಲ್ಲಿ ಐಕ್ಯತೆಯನ್ನು ಬೆಸೆಯುತ್ತವೆ ‘ ಎಂದು ಹೇಳಿದರು.

ಎನ್ ಡಿ ಎ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ, ಎನ್ ಡಿ ಎ ಸಂಯೋಜಕ ಜೋಸ್ಟಮ್ ಎ ಟಿ, ಎಕ್ಸೆಲ್ ಟೆಕ್ನೋ ಸ್ಕೂಲ್ ಸಂಯೋಜಕರಾದ ಲೀನಾ ಪ್ಲೋರಿನ್ ಶುಭ ಹಾರೈಸಿದರು. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Suddi Udaya

ತ್ರೋಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

Suddi Udaya

ಜ.4-5: ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!