September 6, 2026
Uncategorized

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು, ಉಜಿರೆಯಲ್ಲಿ ದಿನಾಂಕ 26 ಜನವರಿ 2026ರಂದು ಭಾರತದ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಧ್ವಜಾರೋಹಣ ನೆರವೇರಿಸಿ ರಾಷ್ಟ್ರಗೀತೆ ಹಾಡಲಾಯಿತು. ವಿದ್ಯಾರ್ಥಿಗಳಿಂದ ದೇಶಭಕ್ತಿಗೀತೆಗಳ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶಾಂತಿವನದ ಚೀಫ್ ಮೆಡಿಕಲ್ ಆಫೀಸರ್ ಡಾ. ಶಿವಪ್ರಸಾದ್ ಶೆಟ್ಟಿ ಅವರು ಮಾತನಾಡಿ, ಭಾರತದ ಸಂವಿಧಾನದ ಮಹತ್ವದ ಕುರಿತು ವಿವರಿಸಿದರು. ಅವರ ಮಾತುಗಳು ವಿದ್ಯಾರ್ಥಿಗಳಿಗೆ ದೇಶಭಕ್ತಿ ಮತ್ತು ಜವಾಬ್ದಾರಿಯ ಅರಿವನ್ನು ಮೂಡಿಸಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕ ವೃಂದ ಮತ್ತು ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಸಂಪೂರ್ಣವಾಗಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು

Related posts

ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ.ವಿ ತರಬೇತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

Suddi Udaya

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya

ಮುಂಡಾಜೆ: ವಿದ್ಯುತ್ ಶಾಕ್ ಗಬ್ಬದ ಹಸು ಸಾವು

Suddi Udaya
error: Content is protected !!