ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸ ಉ. ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಓಡಿಲ್ನಾಳ : ಸ ಉ ಪ್ರಾ ಶಾಲೆ ಓಡಿಲ್ನಾಳ 77ನೇ ಗಣರಾಜ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ನೂತನ ಎಸ್‌ ಡಿ ಎಂ ಸಿ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಮದ್ದಡ್ಕ ಧ್ವಜಾರೋಹಣಗೈದರು. ಮುಖ್ಯ ಶಿಕ್ಷಕಿ ಉಷಾ. ಪಿ. ಶಾಲಾ ನಾಯಕ ನಂದನ್ ಕೆ ಶರ್ಮಾ ಹಾಗೂ ದೈಹಿಕ ಶಿಕ್ಷಕರಾದ ಜಯರಾಜ ಜೈನ್ ಇವರ ಮುಂದಾಳತ್ವದಲ್ಲಿ ಪಥ ಸಂಚಲನ ನಡೆಯಿತು. ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ನಸೀಮ ಹಾಗೂ ಸರ್ವ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹಾಗೂ ಎಸ್ ಡಿ ಎಂ ಸಿ ಸದಸ್ಯರಾದ ಸತೀಶ್ ದೇವಾಡಿಗ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಶಶಿಕಲಾ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಸಮ್ಮನ್ವಿಎಸ್ ಶೆಟ್ಟಿ, ಸುಜಯ, ಫಿದಾ ಫಾತಿಮಾ ಹಾಗೂ ನಿವೇದಿತಾ ಗೌಡ ಇವರು ಗಣರಾಜ್ಯೋತ್ಸವದ ಕುರಿತು ಭಾಷಣ ಮಾಡಿದರು. ದಿನದ ಮಹತ್ವದ ಕುರಿತಂತೆ ಶಿಕ್ಷಕಿ ನಯನ.ಟಿ ಇವರು ಮಾತನಾಡಿದರು. ಶಾರದಾಮಣಿ. ಬಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya

ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ಬಗ್ಗೆ ವಕೀಲರ ಸಂಘದಿಂದ ಜಂಟಿ ಸಭೆ

Suddi Udaya

ಕೆರೆಗೆ ಬಿದ್ದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ ಚೇತನ್ ಮುಂಡಾಡಿ ರವರ ಬಹುಭಾಷಾ ಚಿತ್ರಕ್ಕೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ಆಡಿಷನ್

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜು, :ಸ್ಪೆಕ್ಟ್ರಾ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ.

Suddi Udaya

ಅವಕಾಶಗಳ ಆಗರ, ಸಾಧನೆಗಳ ಸಾಗರ, ಕರಾವಳಿ ಪ್ರವಾಸೋದ್ಯಮ: ಸಂಪತ್ ಬಿ. ಸುವರ್ಣ

Suddi Udaya
error: Content is protected !!