September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಗಣರಾಜ್ಯೋತ್ಸವ

ಗುರುವಾಯನಕೆರೆ: 77 ನೇ ಗಣರಾಜ್ಯೋತ್ಸವ ಪ್ರಯುಕ್ತ ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿ‌ಸಲಾಯಿತು.

ಪಂಚಾಯತ್ ಉಪಾಧ್ಯಕ್ಷ ಗಣೇಶ್ ಕೆ. ಧ್ವಜಾರೋಹಣ ನೆರವೇರಿಸಿದರು. ಈ ಸಂಧರ್ಭದಲ್ಲಿ ಪಂಚಾಯತ್ ಸದಸ್ಯರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

Suddi Udaya

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕೊಡಗು ಪ್ರವಾಸ

Suddi Udaya
error: Content is protected !!