March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ : ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ದೈಹಿಕ ಶಿಕ್ಷಕ ಪ್ರವೀಣ್ ಎನ್ ರವರ ನೇತೃತ್ವದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಧ್ವಜಾರೋಹಣವನ್ನು ನೆರವೇರಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಮತ್ತು ಅತಿಥಿ ಸ್ಥಾನವನ್ನು ಸಹ ಶಿಕ್ಷಕಿ ಜೆಸಿಂತಾ ರೋಡ್ರಿ ಗಸ್ ವಹಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಮುಂತಾದ ಕಾರ್ಯಕ್ರಮಗಳು ಜರುಗಿದವು. ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಸಹ ಶಿಕ್ಷಕಿಯರಾದ ಶ್ರೀಮತಿ ಪ್ರಮೀಳಾ ಎನ್ ಮತ್ತು ಶ್ರೀಮತಿ ಸೌಮ್ಯ ಪಿ ಕಾರ್ಯಕ್ರಮ ನಿರ್ವಹಿಸಿದರು.

Related posts

ನ.27-30 :ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ ಮತ್ತು ಎಕ್ಸೆಲ್ ಪರ್ಬ ವಿಶೇಷ ಕಾರ್ಯಕ್ರಮ ನಟ ರಮೇಶ್ ಅರವಿಂದ್,ಯೋಗರಾಜ್ ಭಟ್ ಸೇರಿದಂತೆ ಸ್ವಾಮೀಜಿಯವರು, ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಂದ ಮಾಹಿತಿ

Suddi Udaya

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಜೆಕಾಂ ನೂತನ‌ ಅಧ್ಯಕ್ಷರಾಗಿ ಉದ್ಯಮಿ ವಿಶಾಲ್ ಅಗಷ್ಟೀನ್ ಆಯ್ಕೆ

Suddi Udaya
error: Content is protected !!