32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗಣರಾಜ್ಯೋತ್ಸವ ಆಚರಣೆ ತಾಲೂಕು ಆಡಳಿತ ಸೌಧ ಆವರಣದಲ್ಲಿ ಜ.26 ರಂದು ನಡೆಯಿತು.

ತಹಶೀಲ್ದಾರ್ ಪ್ರಥ್ವಿ ಸಾನಿಕಂ ಧಜ್ವಾರೋಹಣ ನೆರವೇರಿಸಿದರು. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಪ್ರಧಾನ ಭಾಷಣ ಮಾಡಿದರು. ಪಿಡಬ್ಲ್ಯೂಡಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಬಕ್ಕಪ್ಪ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್ ಸ್ವಾಗತಿಸಿದರು.
ಪೋಲಿಸರು, ಗೃಹ ರಕ್ಷಕ ದಳದ ಸಿಬ್ಬಂದಿಗಳು, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು.

Related posts

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

Suddi Udaya

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಸೈನಿಕನ ಮಾತು- ಉಪನ್ಯಾಸ ಕಾರ್ಯಕ್ರಮ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya
error: Content is protected !!