30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಆನ್ ಫಿಟ್ ಮಲ್ಟಿ ಜಿಮ್ ಶುಭಾರಂಭ

ಬೆಳ್ತಂಗಡಿ: ಸಂತೆಕಟ್ಟೆ ಜೆ.ಎಮ್ ಕಾಂಪ್ಲೆಕ್ಸ್ ನಲ್ಲಿ ಯೇಸುದಾಸ್ ಮಾಲಿಕತ್ವದ ಆನ್ ಫಿಟ್ ಮಲ್ಟಿ ಜಿಮ್ ಜ.26 ರಂದು ಶುಭಾರಂಭಗೊಂಡಿದೆ.

ನೂತನ 3ನೇ ಸಂಸ್ಥೆಯ ಉದ್ಘಾಟನೆಯನ್ನು ಚಿನ್ನದ ಪದಕ ವಿಜೇತ ಸಿರಿಲ್ ಜೋಸೆಫ್ ಹಾಗೂ ವ್ಯಾಯಾಮ ತರಬೇತಿದಾರ ನಿತಿನ್ ವರ್ಗೀಸ್ ಉದ್ಘಾಟನೆ ಮಾಡಿದರು.

ಬಳಿಕ ಮಾತನಾಡಿದ ನಿತಿನ್ ವರ್ಗೀಸ್ ಆರೋಗ್ಯ ಚೆನ್ನಾಗಿ ಇರಬೇಕಾದರೆ ದಿನನಿತ್ಯ ಕನಿಷ್ಠ 30 ನಿಮಿಷ ನಾವು ವ್ಯಾಯಾಮ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಮಾಲಕರಾದ ಡೈನಾ ಮತ್ತು ಯೇಸುದಾಸ್, ಬೆಳ್ತಂಗಡಿ ಚರ್ಚ್ ನ ಧರ್ಮಗುರು ಫಾ.ವಾಲ್ಟರ್ ಡಿಮೆಲ್ಲೊ, ಆನ್ ಫಿಟ್ ಮಲ್ಟಿ ಜಿಮ್ ತರಬೇತಿದಾರ ರಾಜೇಶ್ ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

Suddi Udaya

ಶಿಗ್ಗಾಂವಿ ಉಪ ಚುನಾವಣೆ ಉಸ್ತುವಾರಿಯಾಗಿ ಕೆ. ಹರೀಶ್ ಕುಮಾರ್ ನೇಮಕ

Suddi Udaya

ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭ: ನಂಬಿಕೆ ಮತ್ತು ವಿಶ್ವಾಸದಿಂದ ಸಹಕಾರಿ ಕ್ಷೇತ್ರ ಬೆಳೆಯುತ್ತದೆ:ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ: ಗ್ರಾಮೀಣ ಭಾಗದ ಜನರ ಆರ್ಥಿಕ ಚೈತನ್ಯಕ್ಕಾಗಿ ಸಹಕಾರಿ ಸಂಘ ಸ್ಥಾಪನೆ: ಮಾಜಿ ಸಚಿವ ಗಂಗಾಧರ ಗೌಡ

Suddi Udaya

ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತರ ಅಧ್ಯಯನ ಪ್ರವಾಸ

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!