March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ

ಉಜಿರೆ: ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವವನ್ನು ಜ.26ರಂದು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ವಿದ್ಯಾ ಟಿ ಧ್ವಜಾರೋಹಣ ನೆರವೇರಿಸಿ ಸಂವಿಧಾನದ ಮಹತ್ವ, ವಿಶೇಷತೆಯ ಬಗ್ಗೆ ತಿಳಿಸಿದರು. ಎನ್.ಸಿ.ಸಿ ಅಧಿಕಾರಿಗಳಾದ ಸದಾನಂದ ಮತ್ತು ವಿವೇಕ್ ಜೈನ್ , ಎನ್.ಸಿ.ಸಿ ಆರ್ಮಿ ಮತ್ತು ನೇವಲ್ ಕೆಡೆಟ್ ಗಳು ಹಾಜರಿದ್ದು ರತ್ನವರ್ಮ ಕ್ರೀಡಾಂಗಣದಲ್ಲಿ ಜರಗಿದ ಪಥಸಂಚಲನದಲ್ಲಿ ಭಾಗವಹಿಸಿದರು.

ಶಿಕ್ಷಕ ಚಂದ್ರಶೇಖರ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್ವರ್ ಧನ್ಯವಾದ ನೀಡಿದರು. ವಿದ್ಯಾರ್ಥಿಗಳು ಶಿಕ್ಷಕವೃಂದ, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು

Related posts

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya

ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ ನಿಧನ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರು ವಂದನೀಯ ಸ್ಟ್ಯಾನಿ ಗೋವಿಯಸ್ ರಿಗೆ ಮಡಂತ್ಯಾರು ನಾಗರಿಕರ ಪರವಾಗಿ ಸ್ವಾಗತ

Suddi Udaya

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಭೇಟಿ: ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದ ಸಂಸ್ಥೆಯ ಮಾಲಕರಾದ ಕೆ.ಮೋಹನ್ ಕುಮಾರ್

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಅಳದಂಗಡಿ ಸರಸ್ವತಿ ಭಟ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!