September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಆಶ್ರಯದಲ್ಲಿ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಆಶ್ರಯದಲ್ಲಿ 15 ನೇ ವರ್ಷದ ಶನಿ ಪೂಜಾ ಪ್ರಯುಕ್ತ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ ಸಾವ್ಯದಲ್ಲಿ ನಡೆಯಿತು.

ಪಂದ್ಯಾಟ ಕೂಟವನ್ನು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಉದ್ಘಾಟಿಸಿ ಪಂದ್ಯಾಟ ಕೂಟಕ್ಕೆ ಶುಭ ಹಾರೈಸಿದರು. ಪಂಚಾಯತ್ ಅಧ್ಯಕ್ಷ ನಿತಿನ್ ಅಂಡಿಂಜೆ, ಚಂದ್ರಕಾಂತ್ ಕೊಕ್ರಾಡಿ, ಜಗದೀಶ್ ಹೆಗ್ಡೆ ಕೊಕ್ರಾಡಿ, ವಿಠಲ್ ಸುವರ್ಣ ಸಾವ್ಯ, ರಾಜೇಶ್ ಅಂಡಿಂಜೆ, ಹರೀಶ್ ಹೆಗ್ಡೆ, ಸಂತೋಷ್ ಒದ್ರೇಲ್, ಸರೋಜ ಭಾಗವಹಿಸಿದ್ದರು.

ಪಂದ್ಯಾಟದಲ್ಲಿ ಟೀಮ್ ಅಯಾನ್ ಪೂಜಾರಿ ಕಾಶಿಪಟ್ಣ ತಂಡ ಪ್ರಥಮ ಸ್ಥಾನ , ಶ್ರೀಮಾತ ನಾಲ್ಕೂರು ತಂಡ ದ್ವಿತೀಯ ಸ್ಥಾನ ಪಡೆಯಿತು.

Related posts

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಜೂ.21: “ಪ್ರಭು ಸ್ವೀಟ್ಸ್” 2ನೇ ಫ್ಯಾಕ್ಟರಿ ಔಟ್‌ಲೆಟ್ ಗುರುವಾಯನಕೆರೆಯಲ್ಲಿ ಶುಭಾರಂಭ

Suddi Udaya

ಬೆಳ್ತಂಗಡಿ ತಹಶೀಲ್ದಾರ ಯಾಗಿ ಸುರೇಶ್ ಕುಮಾರ್ ಟಿ ಎಸ್ ನೇಮಕ

Suddi Udaya

ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

Suddi Udaya

ಕೊಕ್ಕಡ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಖೋ ಖೋ ಕ್ರೀಡಾ ಕೂಟದ ಸಮಾರೋಪ ಸಮಾರಂಭ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ಅಜಯ್ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!