22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್, ಬೆಳ್ತಂಗಡಿ ತಾಲೂಕಿನ 7 ಪ್ರೌಢಶಾಲೆಗಳಲ್ಲಿ ಸ್ಥಾಪಿಸಿರುವ ಇಂಟರಾಕ್ಟ್ ಕ್ಲಬ್ ವಿದ್ಯಾರ್ಥಿಗಳಿಗೆ ಜ.25 ರಂದು ಉಜಿರೆ ಪದವಿ ಕಾಲೇಜಿನಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧೆಯನ್ನು ಆಯೋಜಿಸಿದ್ದು,

ಈ ಸ್ಪರ್ಧೆಗಳಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ ವೈವಿಧ್ಯಮಯ ಸಾಂಸ್ಕೃತಿಕ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಎಸ್‌ಡಿಎಂ ಕಾಲೇಜು ಆಫ್ ನ್ಯಾಚುರೋಪತಿ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ : ವಾಣಿ ಶಿಕ್ಷಣ ಸಂಸ್ಥೆಯಲ್ಲಿ ‘ವಾಣಿ ವಿದ್ಯಾ ಸಮ್ಮಾನ್’ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya

ತ್ರೋಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!