ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಕಾಶಿಪಟ್ಣ: ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣವನ್ನು ಗ್ರಾ. ಪಂ. ಅಧ್ಯಕ್ಷ ಸತೀಶ್ ಕೆ. ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಲಾ ಎಸ್. ಡಿ .ಎಂ. ಸಿ. ಕಾರ್ಯಾಧ್ಯಕ್ಷೆ ವನಿತಾ, ಸದಸ್ಯರು, ಸಂಘ ಸಂಸ್ಥೆಗಳ ಅಧ್ಯಕ್ಷರು – ಸದಸ್ಯರು , ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ

Suddi Udaya

ಕನ್ಯಾಡಿ II, ದ. ಕ. ಜಿ. ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕರ್ನಾಟಕ ಮಿನಿ ಕ್ರೀಡಾಕೂಟ ಅಥ್ಲೆಟಿಕ್ಸ್ ಸ್ಪರ್ಧೆ : 100 ಮೀ. ಓಟದಲ್ಲಿ ಚಿನ್ನ ಗೆದ್ದ ಅದ್ವಿಕಾ ಕೆಪಿ

Suddi Udaya

ಉಜಿರೆ: ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ರೋಟರಿ ಕ್ಲಬ್ ಹಾಗೂ ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ

Suddi Udaya

ಕೊಕ್ಕಡ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಅಶಕ್ತರಿಗೆ ನೆರವು

Suddi Udaya

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya
error: Content is protected !!