September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

ಬೆಳ್ತಂಗಡಿ : ವ್ಯಕ್ತಿಯೊಬ್ಬರು ಅಸೌಕ್ಯದಿಂದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು‌, ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೆಲ್ಯಡ್ಕ ಎಂಬಲ್ಲಿ ಜ.26 ರಂದು ಸುಮಾರು 40 ರಿಂದ 45 ರ ವಯಸ್ಸಿನ ದಾವಣಗೆರೆ ನಿವಾಸಿ ಹನುನಂತಪ್ಪ ಎಂಬವರ ಮೃತದೇಹ ಅಸೌಖ್ಯದಿಂದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಧರ್ಮಸ್ಥಳ ಪೊಲೀಸರು ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದ್ದು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತದೇಹದ ವಾರಿಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ 8277986449 ಮತ್ತು ಬೆಳ್ತಂಗಡಿ ವೃತ್ತ ನಿರೀಕ್ಷಕ 9480805336 ನಂಬರನ್ನು ಸಂಪರ್ಕ ಮಾಡುವಂತೆ ಧರ್ಮಸ್ಥಳ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸಿಲಿಂಡರ್ ಸಾಗಾಟದ ಲಾರಿ ಮತ್ತು ಎಳನೀರು ಸಾಗಾಟದ ಟೆಂಪೋ ಮುಖಾಮುಖಿ ಡಿಕ್ಕಿ: ಚಾಮಾ೯ಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ – ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಸ್ಥಿತಿ ಗಂಭೀರ

Suddi Udaya

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya
error: Content is protected !!