ನಡ: ಬೆಳ್ತಂಗಡಿ ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಹಾಗೂ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಾಜಿ ಕೋಶಾಧಿಕಾರಿ ಪ್ರಭಾಕರ ಗೌಡ ಭೋಜಾರ (76ವ) ರವರು ಜ. 25 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಮೃತರು ಪತ್ನಿ ಸುಮತಿ, ಪುತ್ರಿಯರಾದ ಶಿಲ್ಪ, ಸುಪ್ರಭಾ, ಅಳಿಯಂದಿರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.











