ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ದ.ಕ ಜಿಲ್ಲೆ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ವನ್ನು ಜಿಲ್ಲಾ ಗೌರವಾಧ್ಯಕ್ಷ ಡಾ. ಗೋಪಾಲಕೃಷ್ಣ ಕಾಂಚೋಡು ಇವರ ಉಪಸ್ಥಿತಿಯಲ್ಲಿ ತಾಲೂಕಿನ ಪ್ರಧಾನ ಗೌರವಾಧ್ಯಕ್ಷ ಎ. ಕೆ‌ ಶಿವನ್ ರವರ ಮುಂದಾಳತ್ವದಲ್ಲಿ ಅಧ್ಯಕ್ಷ ಎನ್. ಪಿ ತಂಗಚ್ಚನ್, ಕಾರ್ಯದರ್ಶಿ ಸುರೇಶ್ ಗೌಡ, ಪ್ರಧಾನ ಸಲಹೆಗಾರರಾದ ಕೆ.ಎಸ್ ಮಂಜುನಾಥ್ ಗೌಡ, ಹರೀಶ್ ರೈ ಉಪಾಧ್ಯಕ್ಷ ರು ಸರ್ವಸದಸ್ಯರ ಉಪಸ್ಥಿತಿಯೊಂದಿಗೆ ನೆರವೇರಿತು.

ಧ್ವಜಾರೋಹಣ ದ ನಂತರ ಸಂಘದ ಕಛೇರಿಯಲ್ಲಿ ಎ.ಕೆ ಶಿವನ್ ದೀಪಬೆಳಗಿಸಿ ಶುಭ ಹಾರೈಸಿದರು.

Related posts

ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಸವಣಾಲುವಿನ ಹಿತ್ತಿಲಪೇಲ ನಿವಾಸಿಗಳು; ಸಂಪರ್ಕ ಕೊಂಡಿಯಾಗಿರುವ ನದಿಯನ್ನೇ ದಾಟದಂತೆ ಬ್ಯಾನರ್ ಹಾಕುವ ಮೂಲಕ ಅಧಿಕಾರಿಗಳ ದಿಗ್ಬಂಧನ

Suddi Udaya

ಆ 9-15 ಬೆಳ್ತಂಗಡಿಯಲ್ಲಿ ಶ್ರೀಮದ್ ಭಾಗವತ ಪ್ರವಚನ ಸಪ್ತಾಹ,

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಸಂಸದ ಕ್ಯಾ| ಬ್ರಿಜೇಶ್ ಚೌಟರ ಭೇಟಿ

Suddi Udaya

ಅಂಡಿಂಜೆ ಗ್ರಾ.ಪಂ. ನಿಸರ್ಗ ಸಂಜೀವಿನಿ ಒಕ್ಕೂಟದಿಂದ ವ್ಯಾಪಾರ ಅಭಿವೃದ್ಧಿ ಯೋಜನೆ ತರಬೇತಿ ಕಾರ್ಯಾಗಾರ

Suddi Udaya

ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ

Suddi Udaya
error: Content is protected !!