September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ 2026 ರ ವೈಎಸ್‌ಕೆಎ 3 ನೇ ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ

ಉಜಿರೆ: ಅಂತರಾಷ್ಟ್ರೀಯ ಯಮಟೊ ಶೋಟೋಕಾನ್ ಕರಾಟೆ ಅಸೋಸಿಯೇಷನ್ ಪುಂಜಾಲಕಟ್ಟೆಯ ಬಂಗ್ಲೆ ಮೈದಾನದಲ್ಲಿ ಜ.18 ರಂದು ಆಯೋಜಿಸಿದ್ದ 2026 ರ ವೈಎಸ್‌ಕೆಎ 3ನೇ ರಾಜ್ಯ ಮಟ್ಟದ ಅಂತರ ಶಾಲಾ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಕು. ದೀಕ್ಷಿತಾ ಕೆ ಪ್ರತಿಷ್ಠಿತ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ ಪಡೆದಿರುತ್ತಾರೆ.

ವಿದ್ಯಾರ್ಥಿನಿಯನ್ನು ಶಾಲಾ ಪ್ರಾಂಶುಪಾಲರು ಮನಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು

Suddi Udaya

ಕೆಸರಲ್ಲಿ ಜೊತೆಯಾಗಿ ಸಂಭ್ರಮ: ನಾವೂರಿನಲ್ಲಿ ಎಸ್‌ಡಿಪಿಐ ವತಿಯಿಂದ ಸಾರ್ವಜನಿಕ ಕ್ರೀಡಾಕೂಟ

Suddi Udaya

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya
error: Content is protected !!