March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಉಜಿರೆ: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜವಂದನೆ ಸಲ್ಲಿಸಿದರು.

Related posts

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಮಾಲಾಡಿಯಲ್ಲಿ ಮನೆ ಕಳ್ಳತಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನ ಸೆರೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

Suddi Udaya

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya
error: Content is protected !!