September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.30: ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಗುರುಪಾದುಕಾ ಪ್ರತಿಷ್ಠಾ ವರ್ಧಂತ್ಯುತ್ಸವ

ಲಾಯಿಲ: ಇಲ್ಲಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜ.30 ರಂದು ಶ್ರೀಮದ್ ಶ್ರೀ ಸುಧೀಂದ್ರ ತೀರ್ಥ ಶ್ರೀಪಾದಂಗಳವರ ಜನ್ಮಶತಾಬ್ಬಿ ಆಚರಣೆಯ ಸಂದರ್ಭ ಶ್ರೀಗಳ ಪರಮ ಪಟ್ಟ ಶಿಷ್ಯರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಗುರುಪಾದುಕಾ ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಲಿದ್ದು

ಈ ಪುಣ್ಯ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಮಾಜ ಬಾಂಧವರು ಭಾಗವಹಿಸುವಂತೆ ದೇವಳದ ಆಡಳಿತ ಮಂಡಳಿ ಪತ್ರಿಕಾ ಪ್ರಕಟನೆ ಮೂಲಕ ತಿಳಿಸಿದೆ.

Related posts

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

Suddi Udaya

ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆ: 3ನೇ ಬಾರಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಆಯ್ಕೆ

Suddi Udaya

ಪದ್ಮುಂಜದಲ್ಲಿ ವಾಹನ ತಡೆದು ಹಲ್ಲೆ ಪ್ರಕರಣ-ಶರತ್ ಚೌಟನಿಗೆ ಜೈಲು ಶಿಕ್ಷೆ

Suddi Udaya

ಅಳದಂಗಡಿ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆ

Suddi Udaya
error: Content is protected !!