ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಬಿದಿರೆ ಸ್ವಸ್ತೀಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿಯವರಿಂದ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಅಭಿನಂದನೆ

ಅಳದಂಗಡಿ : ಅಳದಂಗಡಿಯಲ್ಲಿ ಜರುಗಿದ ಆಮಂತ್ರಣ ಪರಿವಾರದ ದಶಮಾನೋತ್ಸವ ಸಂಭ್ರಮವನ್ನು ಕಂಡ ಮೂಡುಬಿದಿರೆ
ಜೈನ ಮಠದ ಸ್ವಸ್ತೀಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿಯವರು ಬಜಗೋಳಿಯ ಧರ್ಮಕ್ಷೇತ್ರದಲ್ಲಿ ಜನವರಿ 26 ರಂದು
ನಡೆದ ಮಸ್ತಕಾಭೀಷೇಕ ಸಂದರ್ಭದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಇವರನ್ನು
ಆಶೀರ್ವಾದ ನೀಡಿ ಅಭಿನಂದಿಸಿದ್ದಾರೆ.

ಈ ಸಂದರ್ಭದಲ್ಲಿ ಹಿರಿಯ ಮುತ್ಸದ್ದಿ , ಶ್ರೀ ಕ್ಷೇತ್ರ ಧರ್ಮಸ್ಥಳದ ಬಿ.ಭುಜಬಲಿ ಮತ್ತು ಮಲ್ಲಿನಾಥ್ ಜೈನ್, ಡಾ.ಸುದೀಪ್ ಸಿದ್ದಕಟ್ಟೆ ಉಪಸ್ಥಿತರಿದ್ದರು.

Related posts

ಲಾಯಿಲ ಗ್ರಾಮ ಪಂಚಾಯತ್ ನಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆದ್ರಬೆಟ್ಟು : ಶಾಲಾ ಪ್ರಾರಂಭೋತ್ಸವ ಹಾಗೂ ಶಾಲಾ ಮಂತ್ರಿಮಂಡಲದ ಉದ್ಘಾಟನೆ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ಸಮಿತಿ ಸಭೆ

Suddi Udaya

ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ ಆಯ್ಕೆ

Suddi Udaya

ನಾವೂರು ಪರಾರಿ ನಿವಾಸಿ ತುಂಗಮ್ಮ ನಿಧನ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya
error: Content is protected !!