25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಭಾರತಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಮೂಡಬಿದರೆಯ ಕೆ ಶ್ರೀಪತಿ ಭಟ್ ಆಯ್ಕೆ

ಯಕ್ಷಭಾರತಿ ಬೆಳ್ತಂಗಡಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಕಲಾಪೋಷಕ, ಉದ್ಯಮಿಗಳಾದ ಮೂಡಬಿದರೆಯ ಶ್ರೀ ಕೆ ಶ್ರೀಪತಿ ಭಟ್ ಆಯ್ಕೆಯಾಗಿದ್ದಾರೆ.

ಮಾ.07 ರಂದು ಉಜಿರೆಯ ಜನಾರ್ದನ ದೇವಸ್ಥಾನದ ವಠಾರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಪುರಸ್ಕರಿಸುವುದಾಗಿ ಸಂಸ್ಥೆಯ ಪದಾಧಿಕಾರಿಗಳು ತಿಳಿಸಿದ್ದಾರೆ.

Related posts

ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ

Suddi Udaya

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

Suddi Udaya

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್.ಐ.ಟಿ ತನಿಖೆ ಮುಗಿಸಿ ವಾಪಸ್

Suddi Udaya
error: Content is protected !!