September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

ಅರಸಿನಮಕ್ಕಿ : ಶಿಬಾಜೆಯಲ್ಲಿ ಫೆ.5, 6 ರಂದು ಲೋಕಕಲ್ಯಾಣಾರ್ಥ ನಡೆಯಲಿರುವ ಶತಚಂಡಿಕಾ ಯಾಗದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿಯ ಶಾಸಕ, ಯಾಗದ ಗೌರವ ಸಲಹೆಗಾರರಾದ ಹರೀಶ್ ಪೂಂಜರವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಶತಚಂಡಿಕಾಯಾಗದ ಕಾರ್ಯಾಧ್ಯಕ್ಷ ಗಣೇಶ್ ವಿ. ಗೋಖಲೆ, ಸಂಚಾಲಕ ವರದಶಂಕರ ದಾಮಲೆ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಶ್ರೀಧರ ರಾವ್, ಯಾಗದ ಜೊತೆ ಕಾರ್ಯದರ್ಶಿ ಪುರುಷೋತ್ತಮ ಅಭ್ಯಂಕರ್, ಪ್ರಚಾರ ಸಮಿತಿ ಸಂಚಾಲಕ ವೃಷಾಂಕ್ ಖಾಡಿಲ್ಕರ್ ಉಪಸ್ಥಿತರಿದ್ದರು.

Related posts

ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಲೋಕೋಪಯೋಗಿ ಇಲಾಖೆಯ ಎಇಇ ಹಾಗೂ ಸಹಾಯಕ ಇಂಜಿನಿಯರ್ ರವರಿಗೆ ಮನವಿ

Suddi Udaya

ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್‌ ಮೋಟಾರು ರಿವೈಂಡಿಂಗ್‌ ಮತ್ತು ಪಂಪ್‌ ಸೆಟ್‌ ರಿಪೇರಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳಾಲು: ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ

Suddi Udaya

ಬಳ್ಳಮಂಜ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya
error: Content is protected !!