September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ನಿವೃತ್ತ ಶಿಕ್ಷಕರು ಪ್ರಸ್ತುತ ಧರ್ಮಸ್ಥಳ ಗಣಪತಿ ದೇವಾಲಯದ ಮೆನೇಜರ್ ಅನಂತರಾಮ ನೂರಿತ್ತಾಯ ಧ್ವಜಾರೋಹಣ ಗೈದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಶಿಕ್ಷಕಿ ಸೀಮಾ ಎಸ್ ಎಂ ನಿರೂಪಿಸಿದ ಕಾರ್ಯಕ್ರಮಕ್ಕೆ ಶಿಕ್ಷಕಿ ಶ್ರೀಜಾ ಎ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ, ಹಾಗೂ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

Related posts

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

Suddi Udaya

ಶಾಸಕ ಹರೀಶ್ ಪೂಂಜರಿಂದ ಕುಂಡದಬೆಟ್ಟು ಸಂತ ಜಾನ್ ಪೌಲ್ ಚರ್ಚ್ ನ ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಹಾಗೂ ಲಿಫ್ಟ್ ಉದ್ಘಾಟನೆ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya
error: Content is protected !!