ಉಜಿರೆ: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜವಂದನೆ ಸಲ್ಲಿಸಿದರು.