September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ದ್ವಜಸ್ತಂಭ ಸಮರ್ಪಣೆ

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಬ ಸ್ಥಾಪನೆಗೊಂಡಿದ್ದು ಜ.31 ರಿಂದ ಫೆ.6 ರವರೆಗೆ ನಡೆಯಲಿರುವ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಕಾರ್ಯಕ್ರಮದ ಮುಂಚಿತವಾಗಿ ಜ.25ರಂದು ರಥಸಪ್ತಮಿಯ ಪುಣ್ಯ ದಿನದಂದು ಶಿಲ್ಪಿಗಳಾದ ಸುಧಾಕರ್ ಡೊಂಗ್ರೆ ಬಜಗೋಳಿ ಇವರಿಂದ ದಾನಿಗಳಾದ ಸುಕನ್ಯಾ ಮತ್ತು ಡಿ.ಜಯರಾಮ ರಾವ್ ಮುಂಚಾನ ಕಲ್ಮಂಜ ಇವರಿಗೆ ಹಸ್ತಾಂತರಿಸಿಕೊಂಡು ನಂತರ ದಾನಿಗಳು ಕ್ಷೇತ್ರ ಅರ್ಚಕರು ಹಾಗೂ ಆಡಳಿತ ಮಂಡಳಿಯ ಮುಖಾಂತರ ಕ್ಷೇತ್ರಕ್ಕೆ ನೂತನ ದ್ವಜಸ್ತಂಭವನ್ನು ಸಮರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಊರಿನ ಪ್ರಮುಖರು, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು , ಸದಸ್ಯರುಗಳು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಕ್ಷೇತ್ರದ ಭಕ್ತಾದಿಗಳು, ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.

Related posts

ಅರಣ್ಯದ ನಡುವೆ ಬಿಟ್ಟು ಹೋದ ಮಾರುತಿ ಕಾರು-ವಾರುಸುದಾರರ ಸುಳಿವಿಲ್ಲ

Suddi Udaya

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

Suddi Udaya

ಬೆಳ್ತಂಗಡಿ ಕುಂಬಾರರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ನಯನಾಡು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

Suddi Udaya
error: Content is protected !!