37.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಕುರ್ಕಿಲ ನೆರವೇರಿಸಿದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಪ್ರಜಾಪ್ರಭುತ್ವ ದಿನದ ಮಹತ್ವ ತಿಳಿಸಿದರು. ವಿದ್ಯಾರ್ಥಿಗಳು ತಯಾರಿಸಿದ ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಲಾಯಿತು.

ಗಣರಾಜ್ಯೋತ್ಸವದ ವಿಡಿಯೋ ತುಣುಕನ್ನು ಪ್ರದರ್ಶಿಸಲಾಯಿತು. ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ತೆಕ್ಕಾರು : ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಪತಿ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

Suddi Udaya

ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!