ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕೋಟಕ್ ಲೈಫ್ 3 ನೇ ವರ್ಷದ ಪಾದರ್ಪಣೆಯ ಸಂಭ್ರಮಾಚರಣೆ

ಬೆಳ್ತಂಗಡಿ: ಕೋಟಕ್ ಲೈಫ್ ಬೆಳ್ತಂಗಡಿ ಬ್ರಾಂಚ್ 2 ವರ್ಷ ಪೂರೈಸಿ 3 ನೇ ವರ್ಷಕ್ಕೆ ಪಾದರ್ಪಣೆಗೊಂಡ ವರ್ಷಾಚರಣೆಯನ್ನು ವೈಭವ್ ಆರ್ಕೆಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಟಕ್ ಲೈಫ್ ಬ್ರಾಂಚನಲ್ಲಿ ಸಂಭ್ರಮ ಆಚರಿಸಲಾಯಿತು.

ಬೆಳ್ತಂಗಡಿ ಬ್ರಾಂಚ್ ನಲ್ಲಿ ಪ್ರಥಮ ಎಮ್ ಡಿ ಆರ್ ಟಿ ಸಾಧನೆಗೈದ ವಸಂತ್ ಶೆಟ್ಟಿ ಶ್ರದ್ದಾ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ವಸಂತ್ ಶೆಟ್ಟಿ ನನ್ನ ಎಮ್ ಡಿ ಆರ್ ಟಿ ಸಾಧನೆಗೆ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಕೋಟಕ್ ಸಂಸ್ಥೆಯ ಮ್ಯಾನೇಜರ್ ಗಳನ್ನು ಗೌರವಿಸಿ ಅಭಿನಂದಿಸಲಾಯಿತು. ಚೀಫ್ ಎಜೆನ್ಸಿ ಪಾರ್ಟ್ನರ್ ಗಳಾದ ದಿನಕರ್. ಕೆ, ಗಿರೀಶ್ ಬಿ. ಜಿ., ಏರ್ಯ ಎಡ್ ಮ್ಯಾನೇಜರ್ ನಿಕೇಶ್, ಸೀನಿಯರ್ ಎಜೆನ್ಸಿ ಪಾರ್ಟ್ನರ್ ಪ್ರದೀಪ್ ಶೆಟ್ಟಿ, ಯೋಗೀಶ್ ಅಲಂಬಿಲ, ಪಾರ್ಟ್ನರ್ ಗಳಾದ ಶ್ರೀಮತಿ ಅಂಬಿಕಾ, ನಾಗರಾಜ್ ಏನ್. ಕೆ, ರಾಘವ ಗೌಡ ಹಾಗೂ ಅಡ್ವೋಯಿಸರ್ ಗಳು, ಬ್ರಾಂಚ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಬ್ರಾಂಚ್ ಮ್ಯಾನೇಜರ್ ಸಚಿನ್ ಕಾರ್ಯಕ್ರಮ ನಿರೂಪಿಸಿದರು.

Related posts

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಕ್ಮಿತಾ ಎಂ. ತಾಲೂಕಿಗೆ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

Suddi Udaya

ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ

Suddi Udaya
error: Content is protected !!