ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮದ ಗುಂಡೀರು, ನೆಲ್ಲಿಗುಡ್ಡೆ ಗಂಗಯ್ಯ ಗೌಡ, ಎಲ್ಯಣ್ಣ ಗೌಡ, ಸಂಜೀವ ಗೌಡ ಇವರ ತೋಟಕ್ಕೆ ಆನೆ ದಾಳಿ ನಡೆಸಿ ಕೃಷಿ ಹಾನಿ ಮಾಡಿರುವ ಘಟನೆ ಜ.26 ರಂದು ರಾತ್ರಿ ನಡೆದಿರುತ್ತದೆ.ಈ ಭಾಗಕ್ಕೆ ಅರಣ್ಯ ಇಲಾಖೆಯವರು ಬಂದು ಪರಿಶೀಲಿಸಿ ಸೂಕ್ತ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ತಿಳಿಸಿರುತ್ತಾರೆ.
previous post
next post






