37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಉಪ ಪ್ರಾಂಶುಪಾಲರಾದ ವೆಂಕಟೇಶ ತುಳುಪುಳೆ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಭಾಗ, ಬೆಳಗಾಂ ಇಲ್ಲಿಯ ಪ್ರಾಧ್ಯಾಪಕಿ ಶ್ರೀಮತಿ ಶಾಂತ ಭಾಗವಹಿಸಿದ್ದರು.

ಶಾಲಾ ಸಮಾಜ ವಿಜ್ಞಾನ ಶಿಕ್ಷಕಿ ಸುಶೀಲಾ ಜಿ ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ಎಸ್.ಡಿ.ಎಮ್.ಸಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ, ಸಂಸ್ಥೆಯ ಹಿರಿಯ ಶಿಕ್ಷಕಿ ಸುಕನ್ಯಾ ಪ್ರಭು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

Suddi Udaya

ಬಂದಾರು : ಪಿಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಾಲೋಚನಾ ಸಭೆ

Suddi Udaya
error: Content is protected !!