23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

ಉಜಿರೆ ಕಾಲೇಜು ರೋಡ್‌ ಬಳಿಯ ಅಮೃತ್‌ ಸಿಲ್ಕ್ ಎದುರು ಎ. ಎಂ. ಟವ‌ರ್ ನಲ್ಲಿ ನೂತನ ಸಂಸ್ಥೆ ಬ್ಯೂಟಿ ಬ್ಲಂಡ್ ಸಲೂನ್ ಜ.24ರಂದು ಶುಭಾರಂಭಗೊಂಡಿದೆ.

ಸಂಸ್ಥೆಯನ್ನು ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶರತ್‌ಕೃಷ್ಣ ಪಡ್ವೆಟ್ನಾಯ ರವರು ದೀಪ ಪ್ರಜ್ವಲನೆ ಗೊಳಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್, ಗ್ರಾ. ಪಂ. ಉಪಾಧ್ಯಕ್ಷ ರವಿಕುಮಾ‌ರ್ ಬರಮೇಲು, ಪಿಡಿಓ ಪ್ರಕಾಶ್ ಶೆಟ್ಟಿ ನೊಚ್ಚ, ಎ.ಎಂ. ಟವರ್ ಮಾಲಕರು ಮೊಹಮ್ಮದ್ ಕುಂಞ, ಕೆ.ಎನ್.ಎಸ್. ಟವರ್ ಮಾಲಕರು ಮೋಹನ್ ಶೆಟ್ಟಿಗಾರ್ ಉಪಸ್ಥಿತರಿದ್ದು ಶುಭಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಶ್ರೀಮತಿ ಪವಿತ್ರ ಅರುಣ್‌ಕುಮಾ‌ರ್ ಸ್ವಾಗತಿಸಿ, ಸತ್ಕರಿಸಿದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದಿ| ನಂದಕುಮಾರ್ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಉಜಿರೆಯ ಎಸ್‌ಡಿಎಂ ಕಲಾ ಕೇಂದ್ರಕ್ಕೆ ಅಮೇರಿಕಾದ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಭೇಟಿ- ಸಂಸ್ಥೆಗೆ ಒಂದು ಲಕ್ಷ ಧನ ಸಹಾಯ ಹಸ್ತಾಂತರ- ವಿದ್ಯಾರ್ಥಿಗಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಮೆಚ್ಚುಗೆ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ಪಿಯುಸಿ ಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದ ಆಕರ್ಶ್ ಪಿಎಸ್ ಗೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ

Suddi Udaya
error: Content is protected !!