September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಜನವರಿ 26 ರಂದು 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ ನಾಯಕ್ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರ ಸಮ್ಮುಖದಲ್ಲಿ ಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯರಾದ ವಿಜಯ ಕೆ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ, ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವ ಆಚರಣೆಯ ಮಹತ್ವ ಹಾಗೂ ಶುಭಾಶಯಗಳನ್ನು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ, ವಂದಿಸಿದರು.

Related posts

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya

ಕನ್ಯಾಡಿಯ ಶ್ರೀ ಗುರುದೇವ ಮಠದಲ್ಲಿ 169ನೇ ವಷ೯ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya

ಮಚ್ಚಿನ ಗ್ರಾ.ಪಂ. ನಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯನ್ನು ಎಲ್ ಇ ಡಿ ಪರದೆ ಮೂಲಕ ವೀಕ್ಷಣೆ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಡಾ. ಯು.ಸಿ. ಪೌಲೋಸ್ ಅವರಿಗೆ ‘ಕೀರ್ತಿಶೇಷ ಜಿ.ಎನ್. ಭಿಡೆ’ ಪ್ರಶಸ್ತಿ

Suddi Udaya

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya
error: Content is protected !!