ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ವೇಣೂರು : ಕುಂಭಶ್ರೀ ಆಂಗ್ಲಮಾಧ್ಯಮ ಶಾಲಾ – ಕಾಲೇಜು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವು ಬಹಳ ವಿಜೃಂಭಣೆಯಿಂದ ನಡೆಯಿತು.

ಹತ್ತನೇ ತರಗತಿ ವಿದ್ಯಾರ್ಥಿಗಳು ತಮ್ಮ ಶಾಲೆಯಲ್ಲಿ ಕಲಿತ ಶಿಕ್ಷಣದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು. ಶಾಲಾ ಸಂಸ್ಥಾಪಕ ಗಿರೀಶ್ ಕೆಎಚ್ ಮತ್ತು ಸಂಚಾಲಕರಾದ ಅಶ್ವಿತ್ ಕುಲಾಲ್ ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಒಮನ ,ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಮನೋಜ್, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಮಮತಾ ಶಾಂತಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶುಭ ನಿತೇಶ್, ಪೂರ್ವ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶೋಭ ಎಲ್ ಎನ್ ಹಾಗೂ ಎಲ್ಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಒಂಬತ್ತನೇ ತರಗತಿಯ ದೃಶ್ಯ ಮತ್ತು ಕುಮಾರಿ ರಫೀಲ ನಿರೂಪಿಸಿ, ಸುಶ್ಮಿತಾ ಸ್ವಾಗತಿಸಿ , ಮಾಸ್ಟರ್ ದಯಾನಂದ್ ವಂದಿಸಿದರು.

Related posts

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya

ದರೋಡೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಉಜಿರೆ ರುಡ್‌ಸೆಟ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಉದ್ಘಾಟನೆ

Suddi Udaya

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆ

Suddi Udaya
error: Content is protected !!