September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಕಾಲೇಜು : ಮ್ಯಾರಥನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

ಉಜಿರೆ: ಸುಳ್ಯ ತಾಲೂಕಿನ ಕೆವಿಜಿ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ಆಯೋಜಿಸಿದ ಮ್ಯಾರಥನ್ ಸ್ಪರ್ಧೆಯಲ್ಲಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದಿದ್ದಾರೆ.

10 ಕಿ.ಮೀ ಓಟದಲ್ಲಿ ಮಿಥೇಶ್ ಸಿ.ಜಿ. ಚಿನ್ನದ ಪದಕ, ಆದಿತ್ಯ ಎನ್.ಪಿ. ಬೆಳ್ಳಿ ಪದಕ, 5 ಕಿ.ಮೀ ಓಟದಲ್ಲಿ ನಿತಿನ್ ಯು.ಎಲ್. ಚಿನ್ನದ ಪದಕ, 3 ಕಿ.ಮೀ ಓಟದಲ್ಲಿ ಆಶ್ಲೇಶ್ ಚಿನ್ನದ ಪದಕ ಹಾಗೂ ಮಹೇಶ್ ಆರ್ ಬೆಳ್ಳಿ ಪದಕ, 21 ಕಿ.ಮೀ ಓಟದಲ್ಲಿ ಚಾಣಕ್ಯ ಕೇಶವ್ ಕಂಚಿನ ಪದಕ ಹಾಗು ಫಾರಂಗ್ 7ನೇ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಪೂಂಜ ಬಿ ತರಬೇತಿ ನಿಡಿರುತ್ತಾರೆ.

Related posts

ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ: ರಥೋತ್ಸವ, ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

Suddi Udaya

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಬಂದಾರು: ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!