ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೈಂದೂರು ಉತ್ಸವ: ಸೇವಾಭಾರತಿ ತಂಡ ಭಾಗಿ

ಬೈಂದೂರು ತಾಲೂಕಿನ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆಯವರ ಪರಿಕಲ್ಪನೆಯಲ್ಲಿ ಆಯೋಜಿಸಲಾದ ಬೈಂದೂರು ಉತ್ಸವ – 2026 ಕಾರ್ಯಕ್ರಮದಲ್ಲಿ ಸೇವಾಭಾರತಿ ತಂಡ ಭಾಗವಹಿಸಿತು. ಉತ್ಸವದ ಅಂಗವಾಗಿ ಸಂಸ್ಥೆಯ ಮಳಿಗೆಯನ್ನು ತೆರೆಯಲಾಗಿದ್ದು, ಸಂಸ್ಥೆಯ ಕರಪತ್ರ, ವಾರ್ಷಿಕ ವರದಿ ಹಂಚಿ, ಸಂಸ್ಥೆಯ ವಿವಿಧ ಯೋಜನೆಗಳ ಸೇವಾ ಕಾರ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಲಾಯಿತು.

ಬೈಂದೂರು ಉತ್ಸವದಲ್ಲಿ ಸಂಸ್ಥೆಯ ಖಜಾಂಚಿ ಹಾಗೂ ಸೇವಾಧಾಮದ ಸಂಸ್ಥಾಪಕ ಕೆ. ವಿನಾಯಕ ರಾವ್ ರವರನ್ನು ಗೌರವಿಸಲಾಯಿತು.

ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆಯವರಿಗೆ ಹಾಗೂ ಬೈಂದೂರು ಉತ್ಸವದ ಪದಾಧಿಕಾರಿಗಳಿಗೆ ಸೇವಾಭಾರತಿ ಸಂಸ್ಥೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

Related posts

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

Suddi Udaya

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ ಮತ್ತು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya

ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಕಿಡ್ಸ್ ವಿಕ್ಟರಿ ಫಿಯೇಸ್ಟಾ 2025’

Suddi Udaya
error: Content is protected !!