July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಕುಕ್ಕಾಜೆ ದಿ. ಕುಶಾಲಪ್ಪ ನಾಯ್ಕರ ಮನೆಯವರಿಗೆ ಧನಸಹಾಯ ಹಸ್ತಾಂತರ

ಧರ್ಮಸ್ಥಳ: ಕಳೆದ 2 ತಿಂಗಳ ಹಿಂದೆ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದ ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಕಾರ್ಯಕರ್ತ ಕುಕ್ಕಾಜೆ ಕುಶಾಲಪ್ಪ ನಾಯ್ಕರ ಮನೆಗೆ ತ ಶಾಸಕ ಹರೀಶ್ ಪೂಂಜರು ಧನಸಹಾಯ ನೀಡಿದರು.

ಈ ಸಂದರ್ಭದಲ್ಲಿ ತಾಲೂಕಿನ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂಕೆ,ಧರ್ಮಸ್ಥಳ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆಬಿ, ಕಳೆoಜ ಶಕ್ತಿ ಕೇಂದ್ರದ ಅಧ್ಯಕ್ಷ ಧನಂಜಯ ಗೌಡ,ಬೂತ್ ಅಧ್ಯಕ್ಷ ಹರೀಶ್ ಕುಮಾರ್ ವಳಗುಡ್ಡೆ, ಕಾರ್ಯದರ್ಶಿ ದಯಾನಂದ ನಾಯ್ಕ, ಸ್ಥಳೀಯರಾದ, ಚಂದ್ರಶೇಖರ ಗೌಡ ನೆಕ್ಕರಾಜೆ, ಹರೀಶ್ ಗೌಡ ನೆಕ್ಕರಾಜೆ ಶ್ರೀಧರ ನಾಯ್ಕ ಕುಕ್ಕಾಜೆ,ಗುಲಾಬಿ ನಾಯ್ಕ ಕುಕ್ಕಾಜೆ,ಗುರುವಪ್ಪ ನಾಯ್ಕ ಮತ್ತು ಮನೆಯವರು ಉಪಸ್ಥಿತರಿದ್ದರು.

Related posts

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

Suddi Udaya

ರಸ್ತೆ ಮಧ್ಯೆ ಅಪಘಾತಕ್ಕೀಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

Suddi Udaya

ಫೆ.4: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ, ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya

ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಬೆಳ್ತಂಗಡಿಗೆ ಆಗಮಿಸಿದ ವಿ.ಸೋಮಣ್ಣರವರಿಗೆ ಬಿಜೆಪಿಯಿಂದ ಅದ್ದೂರಿ ಸ್ವಾಗತ:

Suddi Udaya
error: Content is protected !!