37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಬೆಳ್ತಂಗಡಿವರದಿ

ಗೇರುಕಟ್ಟೆ: ಕಾರು ಹಾಗೂ ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ಬೆಳ್ತಂಗಡಿ: ಇಲ್ಲಿಯ ಗೇರುಕಟ್ಟೆ ಕಡೆಯಿಂದ ನಾಳಕ್ಕೆ ಹೋಗುವ ಸ್ವಿಫ್ಟ್ ಕಾರ್ ಹಾಗೂ ನಾಳದ ಕಡೆಯಿಂದ ಬರುವ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಜ.29ರಂದು ರಾತ್ರಿ 8:45ರ ಸಮಯ ಕೊರಂಜ ಬಳಿ ನಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!