September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ನೌಕರರ ಕ್ರೀಡಾಕೂಟ: ಯೋಗಾಸನ ಸ್ಪರ್ಧೆಯಲ್ಲಿ ರೆಖ್ಯದ ಬಾಲಕೃಷ್ಣರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸರಕಾರಿ ನೌಕರರ ಸಂಘದ 2025-26ನೇ ಸಾಲಿನ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಪುರುಷರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ, ಬಾಲಕೃಷ್ಣ ಇವರು ಚಿನ್ನದ ಪದಕಗಳನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಮೂಲತಃ ರೆಖ್ಯ ಗ್ರಾಮದವರಾಗಿದ್ದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಮೂಡುಬಿದಿರೆ ತಾಲೂಕು ಕಾರ್ಯದರ್ಶಿಯಾಗಿದ್ದಾರೆ.

Related posts

ಸಾವ್ಯ: ಮರದಿಂದ ಬಿದ್ದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್ ಆರಂಭ ಆ.7 ರಿಂದ 16 ರವರೆಗೆ ಗ್ರಾಹಕರಿಗೆ ವಿಶೇಷ ರಿಯಾಯಿತಿ

Suddi Udaya

ಪದ್ಮುಂಜ: ಆಟೋ ರಿಕ್ಷಾ ಪಲ್ಟಿ, ಗಂಭೀರ ಗಾಯಗೊಂಡ ಚಾಲಕ ಮೃತ್ಯು

Suddi Udaya

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿ : ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆ

Suddi Udaya
error: Content is protected !!