24.7 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮುಂದಿನ ಮೂರು ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆಯನ್ನು ಉಜಿರೆಯಲ್ಲಿ ಜರಗಿದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮಾಡಲಾಯಿತು.


ಅಧ್ಯಕ್ಷರಾಗಿ ತ್ರಿವಿಕ್ರಮ ಹೆಬ್ಬಾರ್, ಕಾರ್ಯದರ್ಶಿಯಾಗಿ ಸುಷ್ಮಾ ಭಿಡೆ, ಉಪಾಧ್ಯಕ್ಷರಾಗಿ ಡಾ.ಶಶಿಧರ ಡೋಂಗ್ರೆ,ಲತಾ ಮಹಾದೇವ ಭಟ್, ಖಜಾಂಚಿಯಾಗಿ ಪ್ರಭಾಕರ ಹೆಬ್ಬಾರ್, ಜತೆ ಕಾರ್ಯದರ್ಶಿಯಾಗಿ ಪ್ರಜ್ಞಾ ಮಹೆಂದಳೆ,ಕಾಶೀನಾಥ ಗೋಗಟೆ,
ಕಾರ್ಯಕಾರಿ ಸದಸ್ಯರಾಗಿ ಧನಂಜಯ ಭಿಡೆ, ದಿಶಾ ಪಟವರ್ಧನ್, ಶಶಾಂಕ ಮರಾಠೆ, ಪಾಂಡುರಂಗ ಮರಾಠೆ, ಗೀತಾ ಬೆಂಡೆ, ವರದಶಂಕರ ದಾಮಲೆ, ವೃಷಾಂಕ ಖಾಡಿಲ್ಕರ್, ಅವಿನಾಶ್ ಗೋಖಲೆ,ಪ್ರಜ್ಞಾ ಹೆಬ್ಬಾರ್, ವಿವೇಕ್ ಕೇಳ್ಕರ್, ಸಲಹಾ ಸಮಿತಿ ಸದಸ್ಯರಾಗಿ ವಾಸುದೇವ ಗೋಖಲೆ, ಅಶ್ವಿನಿ ಎ.ಹೆಬ್ಬಾರ್, ಪ್ರಹ್ಲಾದ ಫಡಕೆ, ನರಸಿಂಹ ಪಾಳಂದ್ಯೆ,ಗೋಪು ಗೋಖಲೆ, ಚಂದ್ರಕಾಂತ ಗೋರೆ ಹಾಗೂ ಆಂತರಿಕ ಲೆಕ್ಕ ಪರಿಶೋಧಕರಾಗಿ ನಾರಾಯಣ ಫಡಕೆ ಸರ್ವಾನುಮತದಿಂದ ಆಯ್ಕೆಯಾದರು.

Related posts

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ಚಿನ್ಮಯ್ ಜಿ.ಕೆ. 597, ನೇಹಾ ಭಟ್ 592 ಅಂಕದೊಂದಿಗೆ ಹೊಸ ದಾಖಲೆ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ – ಸುರಕ್ಷತೆ ಹಾಗೂ ‘ಮುಟ್ಟಿನ ನೈರ್ಮಲ್ಯ ದಿನಾಚರಣೆ’ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿನಿ ಭಗವದ್ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಾಯರ್ತಡ್ಕ: ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!