September 6, 2026
ಅಪಘಾತಗ್ರಾಮಾಂತರ ಸುದ್ದಿವರದಿ

ಉಜಿರೆಯಲ್ಲಿ ಅಜಾಗರೂಕತೆಯಿಂದ ಕಾರು ಚಾಲನೆ; ಸ್ಕೂಟರ್ ಗೆ ಡಿಕ್ಕಿ, ಯುವತಿಗೆ ಗಾಯ, ಆಸ್ಪತ್ರೆಗೆ ದಾಖಲು

ಉಜಿರೆ: ಉಜಿರೆಯಲ್ಲಿ ಅತೀ ವೇಗದಿಂದ ಅಜಾಗರೂಕತೆ ಹಾಗೂ ಮಿತಿಮೀರಿದ ವೇಗದಿಂದ ಕಾರೊಂದನ್ನು ಚಲಾಯಿಸಿ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಜ.28ರಂದು ರಾತ್ರಿ ನಡೆದಿದೆ.

ಉಜಿರೆ ಬೆಳಾಲು ಕ್ರಾಸ್ ಬಳಿ ಪೇಟೆಯಲ್ಲಿ ಸ್ಕೂಟರ್ ತಾಗಿ, ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಹೊಂಡಕ್ಕೆ ಬಿದ್ದಿದೆ. ಸ್ಕೂಟರ್ ನಲ್ಲಿದ್ದ ಹುಡುಗಿಗೆ ಗಾಯವಾಗಿದ್ದು ಬೆನಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.ಚಾಲಕ ಕಾರನ್ನು ಉಜಿರೆ ಬೆಳಾಲು ಕ್ರಾಸ್ ನಿಂದ ತಪ್ಪಿಸಿಕೊಂಡು ಹೋಗಿ ಜನಾರ್ಧನ ಶಾಲೆ ಹತ್ತಿರ ಹೊಂಡಕ್ಕೆ ಬಿದ್ದಿದೆ. ಸ್ಥಳಕ್ಕೆ ಪೋಲಿಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya

ಶಿಶಿಲ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪದ್ಮಪ್ಪ ಆಯ್ಕೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದ ಗುರುಪೂಜೆಯ ಪೂರ್ವಭಾವಿ ಸಭೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತಿ ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya
error: Content is protected !!